ಮುಂಬೈ : ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿ, ಅವಳನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಮಹಾರಾಷ್ಟ್ರದ ಪುಣಾದಲ್ಲಿ ನಡೆದಿದೆ.32 ವರ್ಷದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗಳನ್ನು ಅತ್ಯಾಚಾರ ಮಾಡಿದ್ದನು. ಇದಕ್ಕೆ ಆತನ ಪತ್ನಿ ವಿರೋಧಿಸಿದ್ದಳು. ಅಷ್ಟೇ ಅಲ್ಲದೇ ಈ ವಿಷಯಕ್ಕೆ ಪತಿ, ಪತ್ನಿ ನಡುವೆ ವಾಗ್ವಾದ ನಡೆದಿದೆ.ಇದು ಮಿತಿಮೀರಿದ್ದು, ಆತ ಕೋಪಗೊಂಡು ತನ್ನ 5 ವರ್ಷದ ಮಗಳನ್ನು ನೆಲದ ಮೇಲೆ ದೂಡಿ, ಬೆಲ್ಟ್ನಿಂದ ಅವಳ ಕತ್ತು ಹಿಸುಕಲು ಯತ್ನಿಸಿದ್ದಾನೆ. ಆದರೆ