ಮುಂಬೈ : ವೃದ್ಧೆಯನ್ನು ಆಕೆಯ ಮಗ ಹಾಗೂ ಮೊಮ್ಮಗ ಕೊಲೆ ಮಾಡಿ ಆಕೆಯ ದೇಹದ ಭಾಗಗಳನ್ನು ತುಂಡರಿಸಿ ಗೋಣಿ ಚೀಲದಲ್ಲಿ ತುಂಬಿ ನದಿಗೆ ಎಸೆದ ಭೀಕರ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.