ರಾಯ್ ಪುರ : ಮಗನೊಬ್ಬ ತನ್ನ ಹೆತ್ತ ತಾಯಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ರಕ್ತವನ್ನು ಕುಡಿದ ಭಯಾನಕ ಘಟನೆ ಛತ್ತಿಸ್ ಗಢದ ಕೋರ್ಬಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದಿಲೀಪ್ ಯಾದವ್(27) ತಾಯಿಯನ್ನು ಕೊಂದು ತಿಂದ ಪಾಪಿ, ಸುಮಾರಿಯಾ(50) ಮೃತ ದುರ್ದೈವಿ. ಡಿಸೆಂಬರ್ 31ರಂದು ದಿಲೀಪ್ ತನ್ನ ತಾಯಿಯನ್ನೇ ತುಂಡು ತುಂಡಾಗಿ ಕತ್ತರಿಸಿ ಆಕೆಯ ರಕ್ತ ಕುಡಿದು, ನಂತರ ಮನೆಯೊಳಗೆ ಮೃತದೇಹದ ತುಂಡುಗಳನ್ನು ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಿ