ತಿರುವನಂತಪುರಂ : ಯೂನಿಫಾರಂ ಯಾಕೆ ಧರಿಸಿಲ್ಲ ಎಂದು ಕೇಳಿದ್ದಕ್ಕೆ ಶಿಕ್ಷಕನ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ಮಾಡಿದ ಘಟನೆ ಕೇರಳಾದ ಕಟ್ಟಪ್ಪನದಲ್ಲಿ ನಡೆದಿದೆ. ಅಭಿನ್ ಸುರೇಶ್(19) ಶಿಕ್ಷಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ. ಜಯದೇವ್ ಹಲ್ಲೆಗೊಳಗಾದ ಭೂಗೋಳ ಶಿಕ್ಷಕ. ಅಭಿನ್ ಹಾಲ್ ಟಿಕೆಟ್ ಪಡೆಯಲು ಯೂನಿಫಾರಂ ಧರಿಸದೇ ಶಾಲೆಗೆ ಹೋಗಿದ್ದನು. ಆಗ ಜಯದೇವ್ ಯೂನಿಫಾರಂ ಏಕೆ ಧರಿಸಿಲ್ಲ. ಅಲ್ಲದೇ ಶಿಸ್ತಿನಿಂದ ನಡೆದುಕೋ ಎಂದು ಎಚ್ಚರಿಸಿದ್ದಾರೆ. ಇದರಿಂದ ಕೋಪಗೊಂಡ ಅಭಿನ್ ಶಿಕ್ಷಕ ಜಯದೇವ್ಗೆ