ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಈ ಆದೇಶವನ್ನು ಕೋರ್ಟ್ ಪ್ರಕಟಿಸಲಿದೆ.ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ