ಚಂಡೀಗಢ : ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಪ್ರಸಿದ್ಧ ಆರೋಗ್ಯ ತಜ್ಞರೂ ಆಗಿರುವ ಡಾ.ರಾಜ್ ಬಹದ್ದೂರ್ ಅವರನ್ನು ಪಂಜಾಬ್ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ಗಲೀಜಾದ ಹಾಸಿಗೆ ಮೇಲೆ ಮಲಗುವಂತೆ ಸೂಚಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಈ ಹಿನ್ನೆಲೆ ಸಾರ್ವಜನಿಕವಾಗಿ ನನಗೆ ಅವಮಾನವಾಗಿದೆ ಎಂದು ರಾಜ್ ಬಹದ್ದೂರ್ ರಾಜೀನಾಮೆ ನೀಡಿದ್ದಾರೆ.ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ವಾರ್ಡ್ಗಳಲ್ಲಿ ಶುಚಿತ್ವದ ಬಗ್ಗೆ ದೂರುಗಳು ಬಂದ ನಂತರ, ಚೇತನ್ ಸಿಂಗ್ ಜೌರಮಜ್ರಾ