ಪಾಟ್ನಾ : ಯುವಕನೊಬ್ಬ ಅತ್ಯಾಚಾರ ಮಾಡಿದ ವಿಡಿಯೋ ತೋರಿಸಿ ಬೆದರಿಸಿ ಯುವತಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ಪಾಟ್ನಾದಲ್ಲಿ ನಡೆದಿದೆ.