ಚಂಡೀಗಢ : ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಪ್ರತಿನಿತ್ಯ ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ