ನವದೆಹಲಿ : ಅಂಫಾನ್ ಚಂಡಮಾರುತದ ಬಗ್ಗೆ ನಿಖರ ಮಾಹಿತಿಯನ್ನು ನೀಡಿದ ಭಾರತೀಯ ಹವಾಮಾನ ಇಲಾಖೆ(ಐಎಂಡಿ)ಯ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.