ಚೆನ್ನೈ: ಮನೆಯೊಂದಕ್ಕೆ ನುಗ್ಗಿ ಏಕಾಂಗಿಯಾಗಿದ್ದ ವೃದ್ಧೆಯ ಕೈ ಕಾಲು ಕಟ್ಟಿ ಹಾಕಿ ಖದೀಮ ಚಿನ್ನಾಭರಣ, ಮೊಬೈಲ್ ಕದ್ದು ಪರಾರಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.