ಗಾಂಧಿನಗರ : ವಿಶ್ವ ಮತ್ತು ದೇಶದಲ್ಲಿ ಗುಜರಾತಿನ ಹೆಸರಿಗೆ ಕಳಂಕ ತರಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ವೇಳೆ ಕಛ್ ಜಿಲ್ಲೆಯಲ್ಲಿಂದು ಸುಮಾರು 4,400 ಕೋಟಿ ಮೊತ್ತದ ಯೋಜನೆಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಅಲ್ಲದೇ 2001ರ ಜನವರಿ 21ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ಭೂಕಂಪದ ಸಂತ್ರಸ್ತರ ಸ್ಮರಣಾರ್ಥವಾಗಿ ನಿರ್ಮಿಸಿರುವ `ಸ್ಮೃತಿ ವನ ಸ್ಮಾರಕದ ಉದ್ಘಾಟನೆ ನೆರವೇರಿಸಿ