ಕೆಲ ತಿಂಗಳಿನಿಂದ ಉಗ್ರರ ಗಡಿ ನುಸುಳುವಿಕೆ ಕಡಿಮೆಯಾಗಿದ್ದು, ಗಡಿಯಲ್ಲಿ ಭಾರತೀಯ ಯೋಧರ ಕಾರ್ಯನಿರ್ವಹಣೆ ಶಾಘನೀಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.