ನವದೆಹಲಿ : ಹೊಸ ವರ್ಷ 2023 ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಹಳೆ ವರ್ಷದ ಸುಖ-ದುಃಖ, ನೋವು ನಲಿವನ್ನು ನೆನೆದು ಎಲ್ಲದಕ್ಕೂ ಗುಡ್ಬೈ ಹೇಳಿ, ಸಿಹಿ ಕನಸುಗಳನ್ನು ಹೊತ್ತು ನ್ಯೂ ಇಯರ್ ಸೆಲಬ್ರೇಟ್ ಮಾಡಲು ಎಲ್ಲರೂ ಕಾತರರಾಗಿದ್ದಾರೆ.ಸ್ನೇಹಿತರು, ಕುಟುಂಬದವರು, ಪ್ರೀತಿ ಪಾತ್ರರೊಡನೆ ಮೋಜು-ಮಸ್ತಿ ಮಾಡುತ್ತಾ ಹೊಸ ವರ್ಷ ಸ್ವಾಗತಿಸುವುದು ವಾಡಿಕೆ. ಆದರೆ ಎಲ್ಲಾ ದೇಶಗಳಲ್ಲೂ ಒಂದೇ ಸಮಯದಲ್ಲಿ ಹೊಸ ವರ್ಷ ಆಚರಣೆ ಮಾಡುವುದಿಲ್ಲ.ದೇಶದಿಂದ ದೇಶಕ್ಕೆ ಕಾಲಮಾನದಲ್ಲಿ ವ್ಯತ್ಯಾಸವಿರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ