ಬೆಂಗಳೂರು : ಉತ್ತರ ಭಾರತದಲ್ಲಿ ತೀವ್ರ ಚಳಿಯ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಪ್ರವಾಸದ ಮೂರನೇ ಟ್ರಿಪ್ ಫೆ. 21ರಂದು ಪ್ರಾರಂಭವಾಗಲಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್ ಟೂರ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಆ ನಂತರ ನಡೆದಂತಹ 2ನೇ