Normal 0 false false false EN-US X-NONE X-NONE ಹೈದರಾಬಾದ್ : ಕೊರೊನಾ ಭೀತಿಯಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ದೇವಸ್ಥಾನ ಜೂನ್ 8ರಿಂದ ಓಪನ್ ಆಗಲಿದೆ ಎಂಬುದಾಗಿ ತಿಳಿದುಬಂದಿದೆ. ಲಾಕ್ ಡೌನ್ ಸಡಿಲಿಕೆಯಾದ ಹಿನ್ನಲೆಯಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದೆ ಎನ್ನಲಾಗಿದೆ. ಅಲ್ಲದೇ ತಿಮ್ಮಪ್ಪನ ದರ್ಶನದ ವೇಳೆ