ನವದೆಹಲಿ: ಡೇರಾ ಬಾಬಾ ನಂತರ ಒಬ್ಬೊಬ್ಬರೇ ಸ್ವಯಂ ಘೋಷಿತ ಮಾನವರ ನಿಜ ಬಣ್ಣ ಬಯಲಾಗುತ್ತಿದೆ. ಇದೀಗ ಮತ್ತೊಬ್ಬ ಸ್ವಯಂ ಘೋಷಿತ ದೇವ ಮಾನವನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.ಬಾಬಾ ಸಿಯಾ ರಾಮ್ ದಾಸ್ ಎಂಬಾತನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಬಂಧಿಸಲಾಗಿದೆ. ಸುಮಾರು 8 ತಿಂಗಳು ಕಾಲ ಈ ಬಾಬಾ ಯುವತಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ.ಈ ಯುವತಿಯನ್ನು ಆಕೆಯ ಕುಟುಂಬದವರೇ 50 ಸಾವಿರ ರೂ.