ಭೋಪಾಲ್ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಾಡೋ ಗ್ರಾಮದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಭೂತೋಚ್ಚಾಟನೆಯ ನೆಪದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಕ್ರೂರವಾಗಿ ಹಿಂಸೆ ನೀಡಿದ ಘಟನೆ ನಡೆದಿದ್ದು. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.