ಕೇರಳ : 15 ವರ್ಷದ ಅಪ್ರಾಪ್ತ ಬಾಲಕನೊಬ್ಬ 23 ವರ್ಷದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಭಯಾನಕ ಘಟನೆ ಕೇರಳದ ಕೊಂಡೊಟ್ಟಿ ನಗರದಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಅಪ್ರಾಪ್ತ ಬಾಲಕ ಆಕೆ ಪ್ರತಿರೋಧ ತೋರಿ ಓಡಿ ಹೋಗಲು ಮುಂದಾದ ಆಕೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಮಹಿಳೆಯನ್ನು ಹಿಂಬಾಲಿಸಿದ ಬಾಲಕ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತಪ್ಪಿಸಿಕೊಂಡು ಓಡಲು ಮುಂದಾಗಿದ್ದಾಳೆ. ಆದರೂ