ಭೋಪಾಲ್ : 28 ವರ್ಷದ ಯುವತಿಯೊಬ್ಬಳು ಮದುವೆಯಾಗುವುದನ್ನೇ ಕಾಯಕ ಮಾಡಿಕೊಂಡು ಬರೋಬ್ಬರಿ 8 ಮಂದಿಯನ್ನು ವರಿಸಿ, ವಂಚಿಸಿದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.ಯುವತಿಯನ್ನು ಊರ್ಮಿಳಾ ಅಹಿರ್ವಾರ್ ಅಲಿಯಾಸ್ ರೇಣು ರಜಪೂತ್ ಎಂದು ಗುರುತಿಸಲಾಗಿದೆ. ಸದ್ಯ ಈಕೆ ಪೊಲೀಸರ ಅಥಿತಿಯಾಗಿದ್ದು, ಈಕೆಗೆ ಸಹಾಯ ಮಾಡಿದ ಇನ್ನೂ ಮೂವರನ್ನು ಬಂಧಿಸಿದ್ದಾರೆ.ಊರ್ಮಿಳಾ ಒಬ್ಬರಾದ ಮೇಲೆ ಒಬ್ಬರನ್ನು ಮದುವೆಯಾಗಿ ಪ್ರತಿಯೊಬ್ಬರಿಂದಲೂ ಚಿನ್ನಾಭರಣ ಹಾಗೂ ಹಣ ತೆಗೆದುಕೊಂಡು ಓಡಿ ಹೋಗುತ್ತಿದ್ದಳು. ಕೊನೆಗೆ ಆಕೆಯ ವಂಚನೆಯ ಬಗ್ಗೆ ಮಾಹಿತಿ