ನವದೆಹಲಿ : ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿ ಹೊರಬಂದಿತ್ತು.ಆದರೆ ಈ ಬಗ್ಗೆ ಸಂಸ್ಕೃತಿ ಸಚಿವರೇ ಅಂತಹ ನಿರ್ದೇಶನ ನೀಡಲಾಗಿಲ್ಲ ಎಂದಿದ್ದಾರೆ. ಕುತುಬ್ ಮಿನಾರ್ ಸಂಕೀರ್ಣದ ಉತ್ಖನನದ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ, ಅಂತಹ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ.ಉತ್ಖನನ ನಡೆಸುವಂತೆ ಎಎಸ್ಐಗೆ ಯಾವುದೇ ನಿರ್ದೇಶನ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುತುಬ್ ಮಿನಾರ್ ವಿವಾದ