ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಚಿನ್ ಪೈಲಟ್ ಉದ್ದೇಶಿಸಿ ನೀಡಿದ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.