ನವದೆಹಲಿ: ಉತ್ತರ ಕಾಶ್ಮಿರದ ಉರಿ ಪಟ್ಟಣದಲ್ಲಿರುವ ಸೇನಾ ಕಚೇರಿ ಮೇಲೆ ಉಗ್ರ ದಾಳಿ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ, ಇದೊಂದು ಹೇಡಿಗಳ ಕೃತ್ಯ.ಇದರ ಹಿಂದಿರುವ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಖಚಿತ ಎಂದು ದೇಶದ ಜನತೆಗೆ ಭರವಸೆ ನೀಡಿದ್ದಾರೆ.