ಮುಂಬೈ : ತನ್ನ ಪ್ರೇಮಿಯನ್ನು ಮದುವೆಯಾಗಲು ಯುವತಿ ಗ್ಯಾಂಗ್ ರೇಪ್ ಕಥೆ ಕಟ್ಟಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ಪ್ರಿಯಕರನ ಜೊತೆಗೆ ವಿವಾಹವಾಗಲು 19 ವರ್ಷದ ಯುವತಿ ತನ್ನ ಮೇಲೆ ಗ್ಯಾಂಗ್ ರೇಪ್ ನಡೆದಿರುವುದಾಗಿ ಸುಳ್ಳು ದೂರು ನೀಡಿದ್ದಾಳೆ. ಇದಕ್ಕಾಗಿ ನಾಗ್ಪುರ ಪೊಲೀಸ್ ಕಮಿಷನರ್ ಸೇರಿ 1 ಸಾವಿರ ಪೊಲೀಸರು ದಿನ ಪೂರ್ತಿ ತನಿಖೆ ನಡೆಸಿದ್ದಾರೆ.ನಂತರ ಸಿ.ಸಿ.ಟಿವಿ ದೃಶ್ಯವಳಿಗಳಿಂದ ಆಕೆ ಕಥೆಕಟ್ಟಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ಡಿ.13 ರಂದು ಪೊಲೀಸ್