ಮುಂಬೈ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ರಾತ್ರಿ 7 ಗಂಟೆಗೆ ಸೋಂಕಿತರ ಸಂಖ್ಯೆ ಒಂದು ಸಾವಿರ ಗಡಿದಾಟಿದೆ. ನಿನ್ನೆ ಒಂದೇ ದಿನದಲ್ಲಿ 150 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,018 ಆಗಿದೆ. ಆ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ