ನವದೆಹಲಿ: ನಡೆದಾಡುತ್ತಿದ್ದ ವ್ಯಕ್ತಿಯ ಗಮನ ಬೇರೆಡೆ ಸೆಳೆದು ಆತನ ಮೊಬೈಲ್ ಕಸಿದುಕೊಂಡ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.