ಆಂಧ್ರ ಪ್ರದೇಶ: ಬ್ರೇಕ್ ಫೇಲ್ ಆದ ಸಾರಿಗೆ ಬಸ್ ಜನರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯವಾಡದ ಅಜಿತ್ಸಿಂಗ್ ನಗರದಲ್ಲಿ ನಡೆದಿದೆ. ಮೃತರನ್ನು ಮೈಲಾವರಂ ಮೂಲದ ಖುರ್ಷಿದ್ (32), ಅಶ್ರತ್(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಏಲೂರು ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತ ಹಿನ್ನೆಲೆಯಲ್ಲಿ ಕೋಪಗೊಂಡ ಮೃತರ ಸಂಬಂಧಿಕರು ಬಸ್ ಗೆ ಬೆಂಕಿ ಹಚ್ಚಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ