ನವದೆಹಲಿ : ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ.ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ