ಅಹಮದಾಬಾದ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.