ಪಾಕಿಸ್ತಾನದಿಂದ ಪಾಕ್ ಆಕ್ರಮಿತ ಕಾಶ್ಮಿರವನ್ನು ವಾಪಸ್ ಪಡೆಯುವ ಸಮಯ ಬಂದಿದೆ ಎಂದು ಯೋಗಾ ಗುರು ಬಾಬಾ ರಾಮದೇವ್ ಮೋದಿ ಸರಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮಿರದಿಂದಲೇ ಕಾಶ್ಮಿರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಪ್ರಧಾನಿ ಮೋದಿ ಪಾಕ್ ಆಕ್ರಮಿತ ಕಾಶ್ಮಿರವನ್ನು ಹಿಂಪಡೆಯುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಜಮ್ಮು ಕಾಶ್ಮಿರದಲ್ಲಿನ ಮೂಲ ಸಮಸ್ಯೆಗಳಿಗೆ ಪಿಓಕೆ ಮೂಲ ಕಾರಣವಾಗಿದೆ. ಪಾಕ್ ಆಕ್ರಮಿತ ಕಾಶ್ಮಿರವನ್ನು ಹಿಂಪಡೆದಲ್ಲಿ ಉಗ್ರರನ್ನು ದೇಶದೊಳಗೆ ನುಗ್ಗಿಸಲು