ಅಮರಾವತಿ : ನಾಳೆಯಿಂದ ಆಗಸ್ಟ್ 15ರವರೆಗೆ ಸಾಲು ಸಾಲು ರಜೆ ಇರುವುದರಿಂದ ತಿರುಪತಿಗೆ ಹೋಗಲು ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶವಿದೆ ಎಂದು ಟಿಟಿಡಿ ತಿಳಿಸಿದೆ. ಶ್ರಾವಣಮಾಸ ಹಾಗೂ ನಾಳೆಯಿಂದ ಆಗಸ್ಟ್ 15ರವರೆಗೆ ಹಲವು ರಾಜ್ಯಗಳಲ್ಲಿ ಸತತ ರಜೆಗಳು ಇವೆ. ಹೀಗಾಗಿ ತಿರುಪತಿ ತಿರುಮಲಕ್ಕೆ ಅಧಿಕ ಸಂಖ್ಯೆ ಭಕ್ತರು ಬರುವ ನಿರೀಕ್ಷೆ ಇದೆ. ಹೀಗಾಗಿ ಭಕ್ತರು ಯಾವುದೇ ಸಿದ್ಧತೆ, ಯೋಜನೆಗಳು ಇಲ್ಲದೇ ಈ 5 ದಿನ ತಿರುಪತಿಗೆ ಬರಬೇಡಿ