ಕೋಲ್ಕತ್ತಾ : ಲೋಕಸಭಾ ಚುನಾವಣೆಗೆ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಬೆನ್ನಲೇ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ಸಂಸದರೊಬ್ಬರು ಬಿಗ್ ಶಾಕ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಬಿಷ್ಣುಪುರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಟಿಎಂಸಿ ಸದಸ್ಯ ಸೌಮಿತ್ರ ಖಾನ್ ಬುಧವಾರ ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ