ನವದೆಹಲಿ : ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ.ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು, ಏಮ್ಸ್ ಆಸ್ಪತ್ರೆಗೆ ನಿನ್ನೆ ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸಂಜೆ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ನಿಯಮಗಳ ಮೂಲಕ ನಡೆಯಲಿದೆ. ಈ ವೇಳೆ ಹಲವು ರಾಜಕೀಯ ನಾಯಕರು, ಗಣ್ಯರು