ನವದೆಹಲಿ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಯಾಗಿರುವ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಭಾರತ ಬಂದ್ ಗೆ ಕರೆ ನೀಡಿದೆ. ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಂದ್ ನಡೆಯಲಿದೆ. ಇಂದು ಯಾವುದೆಲ್ಲಾ ಸೇವೆಗಳು ಲಭ್ಯ? ಯಾವುದೇಲ್ಲಾ ಇಲ್ಲ? ಎಂಬ ಮಾಹಿತಿ ಇಲ್ಲಿದೆ ನೋಡಿ. ಯಾವುದೆಲ್ಲ್ಲಾ ಸೇವೆ ಲಭ್ಯ? * ಔಷಧಿಗಳು, ಆಸ್ಪತ್ರೆ, ಆಂಬ್ಯುಲೆನ್ಸ್ * ತರಕಾರಿ, ಹಾಲು ಸರಬರಾಜು, ಪತ್ರಿಕೆ * ಮೆಟ್ರೋ