ಲಕ್ನೋ : ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ. ಜಾತಿವಾದ ಮತ್ತು ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ಗೆ ಕುಟುಕಿದ್ದಾರೆ.ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಅಪಾಯ ಎಂಬ ರಾಹುಲ್ ಗಾಂಧಿ ಟೀಕೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಂದ ಶಾಸನದ ಆಧಾರದ ಮೇಲೆ ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಹೇಳಿದರು.ಉತ್ತರ ಪ್ರದೇಶದ ಕೌಶಂಬಿ ಮಹೋತ್ಸವವನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,