ಆಂಧ್ರಪ್ರದೇಶ : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ವೈ.ಎಸ್.ಆರ್. ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಇಂದು ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಇಂದು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.