ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಚುನಾವಣಾ ಕಾರ್ಯತಂತ್ರ ಮತ್ತು ಪ್ರಣಾಳಿಕೆ ಸಂಬಂಧ ಚರ್ಚಿಸಲು ಇಂದು ಬಿಜೆಪಿ ನಾಯಕರು ಬಹುಮುಖ್ಯ ಸಭೆ ನಡೆಸಲಿದ್ದಾರೆ.ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ.ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ 57 ಅಭ್ಯರ್ಥಿಗಳು ಮತ್ತು ಎರಡನೇ ಹಂತದಲ್ಲಿ ಇಲೆಕ್ಷನ್