ನವದೆಹಲಿ, ಅ. 28 : ಉತ್ತ ಪ್ರದೇಶ, ಪಂಜಾಬ್ ಮಣಿಪುರ ಉತ್ತರ ಖಂಡ ಮತ್ತು ಗೋವಾ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಮಾರ್ಚ್ - ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದ್ದರೆ ಸ್ಥಳೀಯ ಪಕ್ಷಗಳಾದ ಆಮ್ ಆದ್ಮಿಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಗಳಿಗೆ ನೆಲೆ ವಿಸ್ತರಣೆ ಮಾಡಿಕೊಳ್ಳುವ ದೃಷ್ಟಿಯಿಂದ