ಇಂದಿನಿಂದ ದೇಶಾದ್ಯಂತ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ

ನವದೆಹಲಿ| pavithra| Last Modified ಶನಿವಾರ, 12 ಸೆಪ್ಟಂಬರ್ 2020 (11:27 IST)
ನವದೆಹಲಿ : ಇಂದಿನಿಂದ ದೇಶಾದ್ಯಂತ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ.

ಈಗಾಗಲೇ 230 ರೈಲುಗಳು ಸಂಚಾರ ಪ್ರಾರಂಭಿಸಿವೆ. ಈ ನಡುವೆ ಇದೀಗ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮತ್ತೆ 80 ಹೊಸ ವಿಶೇಷ ರೈಲುಗಳನ್ನು ಬಿಡಲಾಗಿದೆ. ಇದರ ಸೀಟು ಕಾಯ್ದಿರಿಸುವಿಕೆ ಪ್ರಕ್ರಿಯೆಯೂ ಗುರುವಾರದಿಂದ ಪ್ರಾರಂಭವಾಗಿದೆ ಎನ್ನಲಾಗಿದೆ.

ಈ ಬಗ್ಗೆ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ.ಯಾದವ್ ತಿಳಿಸಿದ್ದಾರೆ. ಹಾಗೇ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವೆನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :