ದೆಹಲಿ: ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿಸುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಅಧ್ಯಕ್ಷ ಸ್ಥಾನದಲ್ಲಿರುವ ಸೋನಿಯಾ ಗಾಂಧಿ ಅವರು ತಮ್ಮ ಅಧಿಕಾರವನ್ನು ತಮ್ಮ ಮಗನಾದ ರಾಹುಲ್ ಗಾಂಧಿ ಅವರಿಗೆ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ,ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಗಿಯಾಗಿರುತ್ತಾರೆ. ಈ ಸಮಾರಂಭಕ್ಕೆ ರಾಜ್ಯ ಕಾಂಗ್ರೆಸ್