ಇಂದು ಶ್ರೀಗಳಿಗೆ ಡಾ. ರವೀಂದ್ರ ಹಾಗೂ ರೇಲಾ ತಂಡದಿಂದ ಶಸ್ತ್ರಚಿಕಿತ್ಸೆ

ಚೆನ್ನೈ, ಶನಿವಾರ, 8 ಡಿಸೆಂಬರ್ 2018 (09:16 IST)

ಚೆನ್ನೈ : ಸಿದ್ಧಗಂಗಾ ಶ್ರೀಗಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ  ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್  ಆ್ಯಂಡ್ ಮೆಡಿಕಲ್ ಸೆಂಟರ್ ಗೆ ದಾಖಲಿಸಿದ್ದು, ಇಂದು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಡಾ. ಮೊಹಮದ್ ರೇಲಾ ನೇತೃತ್ವದಲ್ಲಿ ಶ್ರೀಗಳಿಗೆ  ವೈದ್ಯಕೀಯ ತಪಾಸಣೆ ನಡೆಸಿ, ನಂತರ ಶ್ರೀಗಳಿಗೆ ಚಿಕಿತ್ಸೆ ನೀಡುವ  ಕುರಿತು ತಜ್ಞ ವೈದ್ಯರ ಜೊತೆ ಚರ್ಚೆ ನಡೆಸಿದೆ. ಪಿತ್ತಕೋಶದ ಸಮಸ್ಯೆಗೆ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಶ್ರೀಗಳಿಗೆ ಯಾವ ಮಾದರಿಯ ಚಿಕಿತ್ಸೆ ನೀಡಬೇಕೆಂಬುದರ ಬಗ್ಗೆ ಡಾ. ರವೀಂದ್ರ ಹಾಗೂ ರೇಲಾ ತಂಡದವರು ಚರ್ಚೆ ನಡೆಸಿದ್ದಾರೆ.


ಈಗಾಗಲೇ ಡಾ.ರವೀಂದ್ರ ಅವರು ಚೆನ್ನೈಆಸ್ಪತ್ರೆಗೆ ತಲುಪಿದ್ದು, ಇದೀಗ ವೈದ್ಯಕೀಯ ತಪಾಸಣೆ ಹಾಗೂ ಚರ್ಚೆಯ ಬಳಿಕ ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ಮಾಡುವುದಾಗಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಸಿಎಂ ಕುಮಾರಸ್ವಾಮಿಯಿಂದ ರೈತರಿಗೆ ಋಣಮುಕ್ತ ಪತ್ರ ವಿತರಣೆ

ಬೆಂಗಳೂರು : ಸಾಲಮನ್ನಾ ವಿಚಾರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ...

news

ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ವಿಕೃತ ಕಾಮಿ ಅಲ್ಲಿ ಮಾಡಿದ್ದೇನು ಗೊತ್ತಾ?

ಹಾಸನ : ಹಾಸನದ ವಿದ್ಯಾನಗರ ಬಡಾವಣೆಯಲ್ಲರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಒಂದಕ್ಕೆ ವಿಕೃತ ಕಾಮಿಯೊಬ್ಬ ...

news

ರಷ್ಯಾದ ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳ ಬಟ್ಟೆ ಬಿಚ್ಚಿಸುತ್ತಾರಂತೆ!

ರಷ್ಯಾ : ರಷ್ಯಾದಲ್ಲಿರುವ ಡೈಮಾಂಡ್ ಫ್ಯಾಕ್ಟರಿಯೊಂದರಲ್ಲಿ ಮಹಿಳಾ ಉದ್ಯೋಗಿಗಳ ಜೊತೆ ನಡೆದುಕೊಳ್ಳುವ ...

news

ಟಿವಿ ವರದಿಗಾರನಿಂದ ಪತ್ರಕರ್ತೆಗೆ ಲೈಂಗಿಕ ಕಿರುಕುಳ

ನವದೆಹಲಿ : ಟಿವಿ ವರದಿಗಾರನೊಬ್ಬ ಪತ್ರಕರ್ತೆ ಮಹಿಳೆಯೊಬ್ಬಳನ್ನು ಅಪಹರಿಸಿ ಆಕೆಗೆ ದೈಹಿಕ ಹಾಗೂ ಲೈಂಗಿಕ ...