ನವದೆಹಲಿ : ಹಿಂದು ಪರಿಷತ್ನ ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಅವರು ಅಂತಾರಾಷ್ಟ್ರೀಯ ಹಿಂದು ಪರಿಷತ್ ಎಂಬ ನೂತನ ಹಿಂದು ಸಂಘಟನೆ ಚಾಲನೆ ನೀಡಿ ವಿಶ್ವ ಹಿಂದೂ ಪರಿಷತ್, ಆರ್.ಎಸ್.ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ತಮ್ಮ ಸಂಘಟನೆಗೆ ಸೇರುವಂತೆ ಮನವಿ ಮಾಡಿದ್ದಾರೆ. ನಂತರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೊಗಾಡಿಯಾ ಅವರು, ರಾಮಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ಭರವಸೆ ಈಡೇರಿಸಿಲ್ಲ. ಕಾಶ್ಮೀರ ಪಂಡಿತರು