ಡೆಹರಾಡೂನ್: ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆಯಾಗಿದ್ದು ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.