ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಲಷ್ಕರ್ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಅನಂತ್ ನಾಗ್ ಜಿಲ್ಲೆಯಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ಯೋಧರು ಕಟ್ಟಡವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಲಾಗಿದ್ದು, ಭಾರತೀಯ ಸೇನೆಯ ಗುಂಡಿನ ದಾಳಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಉಗ್ರರ ಪೈಕಿ ಓರ್ವ ಉಗ್ರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಬಷೀರ್ ಲಷ್ಕರಿ ಎಂದು