ಲಕ್ನೋ : 26 ವರ್ಷದ ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಮಹಿಳೆ ಮಗುಚಿ ಬಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮತ್ತು ಆಕೆಯ ಪತಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಗೆ ವೇಗವಾಗಿ ಬರುತ್ತಿದ್ದ ಕಾರಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯ ಪತಿ ನಿಯಂತ್ರಣ ಕಳೆದುಕೊಂಡಿದ್ದಾರೆ.ಆಗ ಕೆಳಗೆ ಬಿದ್ದ ಗರ್ಭಿಣಿ ಮೇಲೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್