ನವದೆಹಲಿ : ಪಾಕಿಸ್ತಾನದ ವಶದಲ್ಲಿರುವ ಭಾರತೀಯ ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಗೆ ಚಿತ್ರಹಿಂಸೆ ನೀಡುವುದರ ಮೂಲಕ ಪಾಕ್ ಜಿನೆವಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂಬುದಾಗಿ ತಿಳಿದುಬಂದಿದೆ.