ಚೆನ್ನೈ : ಪೊಲೀಸರು ವಾಹನ ಪರಿಶೀಲನೆ ಮಾಡುವಾಗ ವ್ಯಕ್ತಿಯೊಬ್ಬ ಎಸಗಿದ ಅತ್ಯಾಚಾರ ಕೃತ್ಯ ಬೆಳಕಿಗೆ ಬಂದಿದೆ. ಹೌದು. ಚೆನ್ನೈ ಟ್ರಾಫಿಕ್ ಪೊಲೀಸರು ಎಂದಿನಂತೆ ವಾಹನ ಪರಿಶೀಲನೆ ಮಾಡುತ್ತಿದ್ದಾಗ ಬೈಕ್ ಸವಾರನೊಬ್ಬನ ದಾಖಲಾತಿಯನ್ನು ಪರಿಶೀಲನೆ ಮಾಡಿದ್ದಾರೆ. ಆದರೆ ಆತನಲ್ಲಿದ್ದ ದಾಖಲೆಗಳಿಗೂ ಗುರುತಿನ ಪುರಾವೆಗಳಿಗೂ ತಾಳೆ ಆಗುತ್ತಿರಲಿಲ್ಲ. ಆದಕಾರಣ ಪೊಲೀಸರು ಆತನ ಮೊಬೈಲ್ ಫೋನ್ ನನ್ನು ಚೆಕ್ ಮಾಡಿದ್ದಾರೆ. ಆಗ ಆತನ ಪೋನಿನಲ್ಲಿದ್ದ ವಿಡಿಯೋಗಳನ್ನು ಕಂಡು ಒಂದು ಕ್ಷಣ ಪೊಲೀಸರೇ ದಂಗಾಗಿದ್ದಾರೆ. ಆತ