ಪಾಟ್ನಾ : ಹೊಸ ಸೇನಾ ನೇಮಕಾತಿ ನೀತಿ ಅಗ್ನಿಪಥ್ ವಿರುದ್ಧ ಪ್ರತಿಭಟನೆಯ ನಡುವೆ ಇಂದು ಬೆಳಗ್ಗೆ ಬಿಹಾರದಲ್ಲಿ ಜನರ ಗುಂಪೊಂದು ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗಳಿಗೆ ಬೆಂಕಿ ಹಚ್ಚಿದೆ.ಹೊಸ ಸೇನಾ ನೇಮಕಾತಿ ನೀತಿಯ ವಿರುದ್ಧ ಬಿಹಾರ ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ.ಇಂದು ಜಮ್ಮು ತಾವಿ ಎಕ್ಸ್ಪ್ರೆಸ್ ರೈಲಿನ ಕೋಚ್ಗಳಿಗೆ ಹಾಜಿಪುರ್-ಬರೌನಿ ರೈಲು ಮಾರ್ಗದ ಮೊಹಿಯುದ್ದಿನಗರ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ