ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆಗಳಿರುವಂತೆಯೇ ಸಮಾಜವಾದಿ ಪಕ್ಷದ ಸರಕಾರ ಕ್ರಿಮಿನಲ್ಗಳಿಗೆ ರಕ್ಷಣೆ ನೀಡಿ ಪ್ರೋತ್ಸಾಹಿಸುತ್ತಿದೆ. ಒಂದು ವೇಳೆ, ಅಖಿಲೇಶ್ ಯಾದವ್ ಸರಕಾರಕ್ಕೆ ಮಾನ, ಮರ್ಯಾದೆ ಇದ್ರೆ ಬುಲಂದ್ಶಹರ್ ಗ್ಯಾಂಗ್ರೇಪ್ ಪ್ರಕರಣ ಸಿಬಿಐಗೆ ಒಪ್ಪಿಸಲಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.