ಲಕ್ನೋ : ವಾರಣಾಸಿಯ ಜಿಲ್ಲಾ ಕೋರ್ಟ್ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ.ಪ್ರಕರಣವನ್ನು ಸಿವಿಲ್ ಕೋರ್ಟ್ನಿಂದ ಜಿಲ್ಲಾ ಕೋರ್ಟ್ಗೆ ವರ್ಗಾಯಿಸಬೇಕು ಅಂತ ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು. ಪ್ರಕರಣದ ಸಂಕೀರ್ಣತೆ, ಸೂಕ್ಷ್ಮತೆಯಿಂದಾಗಿ ಪ್ರಕರಣವನ್ನು ವರ್ಗಾಯಿಸ್ತಿದ್ದೇವೆ ಅಂತ ಸುಪ್ರೀಂಕೋರ್ಟ್ ಹೇಳಿತ್ತು.ಇನ್ನು, ಮಸೀದಿ ಒಳಗೆ ಪತ್ತೆಯಾದ ಶಿವಲಿಂಗದ ಬಗ್ಗೆ ಪರ-ವಿರೋಧ ಮುಂದುವರಿದಿದೆ. ಈ ನಡುವೆ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತರಾದ ಡಾ ಕುಲಪತಿ ತಿವಾರಿ ಜ್ಞಾನವಾಪಿ ಮಸೀದಿಯ