ನವದೆಹಲಿ: ಬೇಕಿದ್ರೆ ಬರೆದಿಟ್ಕೊಳ್ಳಿ.. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಗೆಲ್ಲೋದಿಲ್ಲ. ಮುಂದಿನ ವರ್ಷ ಆಗಸ್ಟ್ 15 ರಂದು ಮೋದಿ ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿ ಮಾಡುವ ಭಾಷಣವೇ ಅವರ ಅಂತಿಮ ಭಾಷಣವಾಗಲಿದೆ ಎಂದು ತೃಣಮೂಲ ಕಾಂಗ್ರೆಸ್ ಡೆರಿಕ್ ಓಬ್ರಿಯಾನ್ ಹೇಳಿದ್ದಾರೆ.